ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ