ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
10ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
11ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.
12ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
13ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ