ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ