ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
44ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
46ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ