ಯೆರೆಮಿಯ 46:20

ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 46

18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.

19ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್‌ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.

20ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ.

21ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.

22ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.

ಯೆರೆಮಿಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी