ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;
61ಯೆರೆವಿಾಯನು ಸೆರಾಯನಿಗೆ ಹೇಳಿದ್ದೇನಂದರೆ-- ನೀನು ಬಾಬೆಲಿಗೆ ಬಂದು
63ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;
64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ