ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
12ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ