೧ ಪೂರ್ವಕಾಲವೃತ್ತಾಂತ 7:40

ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 7

38ಯೆತೆರನ ಕುಮಾ ರರು--ಯೆಫುನ್ನೆಯು, ಪಿಸ್ಪನು, ಅರಾನು,

39ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು.

40ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.

೧ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी