ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ--
1ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ--
2ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
3ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ