ಕೀರ್ತನೆಗಳು 42:4

ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 42

2ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?

3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.

4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.

5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.

6ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.

ಕೀರ್ತನೆಗಳು 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी