ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
34ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
35ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
36ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
37ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ