ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.
8ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.
11ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ