೧ ಅರಸುಗಳು 7:48

ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.

47ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.

48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,

49ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,

50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी