ಯೆರೆಮಿಯ 33:26

ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 33

24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.

25ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--

26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.

ಯೆರೆಮಿಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी