ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
46ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
49ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ