ಯೆಶಾಯ 59:8

ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.

ಸಂದರ್ಭದೊಂದಿಗೆ ಓದಿ · ಯೆಶಾಯ 59

6ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.

7ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.

8ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.

9ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.

10ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.

ಯೆಶಾಯ 59 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी