ಯೆಶಾಯ 27:6

ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 27

4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.

5ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.

6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.

7ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?

8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.

ಯೆಶಾಯ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी