೨ ಪೂರ್ವಕಾಲವೃತ್ತಾಂತ 7:3

ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 7

1ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.

2ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.

3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.

4ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.

5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.

೨ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी