ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
18ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
19ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ