ಯಾಜಕಕಾಂಡ 11:27

ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 11

25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

26ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು.

27ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.

28ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.

29ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,

ಯಾಜಕಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी