ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ