೧ ಸಮುವೇಲನು 24:2

ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 24

1ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.

2ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.

3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.

4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.

೧ ಸಮುವೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी