ವಿಮೋಚನಕಾಂಡ 35:30

ಆಗ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 35

28ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.

29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.

30ಆಗ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದು

31ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ

32ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ

ವಿಮೋಚನಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी