ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
13ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ