ಪ್ರಕಟನೆ 2:8

ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,

ಸಂದರ್ಭದೊಂದಿಗೆ ಓದಿ · ಪ್ರಕಟನೆ 2

6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.

7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,

9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.

10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

ಪ್ರಕಟನೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी