ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
18ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ