ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
2ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.
3ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ