ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.
11ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
12ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ.
13ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.
14ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ