ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.
35ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.
38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ