ಅರಣ್ಯಕಾಂಡ 8:15

ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 8

13ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.

14ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.

15ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.

16ಅವರು ಇಸ್ರಾಯೇಲ್‌ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.

17ಇಸ್ರಾಯೇಲ್‌ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.

ಅರಣ್ಯಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी