ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
16ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
18ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ