ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
6ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
7ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ