ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
26ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ