ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
13ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
14ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
15ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ