ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
2ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.
3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ