ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
22ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
23ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
24ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ