ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
18ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
19ಹಮಾತ್, ಅರ್ಪಾದ್, ಸೆಫರ್ವ ಯಿಮ್‌ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ