೨ ಪೂರ್ವಕಾಲವೃತ್ತಾಂತ 34:6

ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್‌ ಸಿಮೆಯೋನ್‌ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ

5ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.

6ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್‌ ಸಿಮೆಯೋನ್‌ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.

7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್‌ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.

8ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी