ಮತ್ತಾಯನು 5:45

ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

ಸಂದರ್ಭದೊಂದಿಗೆ ಓದಿ · ಮತ್ತಾಯನು 5

43ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.

44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.

45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

46ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?

47ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?

ಮತ್ತಾಯನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी