ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
4ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
5ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
6ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
7ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.
8ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ