ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.
117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
118ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.
120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ