ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
18ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
19ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ