ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
5ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ
6ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ