ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.
30ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.
31ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ