ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
19ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
20ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
21ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
22ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ