ನ್ಯಾಯಸ್ಥಾಪಕರು 9:21

ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 9

19ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.

20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.

21ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.

22ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯ

23ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.

ನ್ಯಾಯಸ್ಥಾಪಕರು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी