ದೈನಂದಿನ ಮನ್ನಾ

ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.

೨ ಪೂರ್ವಕಾಲವೃತ್ತಾಂತ 20:19