೧ ಪೇತ್ರನು 1:17

ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 1

15ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.

16ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.

17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.

18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

೧ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी