ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
26ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ