ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ